ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹೆಚ್ಚಿದ ತಾಪಮಾನ, ಇವತ್ತು ಎಲ್ಲೆಲ್ಲಿ ಎಷ್ಟಿದೆ ಉಷ್ಣಾಂಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ : ಕಳೆದ ಮೂರ್ನಾಲ್ಕು ದಿನದಿಂದ ಜಿಲ್ಲೆಯ ವಿವಿಧೆಡೆ ಮಳೆಯಾಗಿತ್ತು. ಇದರಿಂದ ವಾತಾವರಣ ತುಸು ತಂಪಾಗಿತ್ತು. ಆದರೆ ಪುನಃ ಬಿಸಿಲಿನ ಅಬ್ಬರಕ್ಕೆ ಇಳೆ ಧಗಧಗಿಸುತ್ತಿದೆ. ಶಕೆ ಮುಂದುವರೆದಿದ್ದು ತಾಪಮಾನ ತುಸು ಏರಿಕೆಯಾಗಿದೆ (Weather Report).

ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Nirantara-Ladies-PG-Shimoga.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಆಲ್ಕೊಳ ಬಳಿ ನಿರ್ಮಾಣ ಹಂತದ ಮನೆಯಲ್ಲಿ ಲಕ್ಷ ಲಕ್ಷದ ಪ್ಲಂಬಿಂಗ್‌ ವಸ್ತುಗಳು ನಾಪತ್ತೆ, ಹೇಗಾಯ್ತು ಘಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment