ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರಕ್ಕೆ ಇಳೆ ಧಗಧಗಿಸುತ್ತಿದೆ. ಶಕೆ ಮುಂದುವರೆದಿದೆ. ಎಲ್ಲೆಲ್ಲು ಒಣ ಹವೆ ಇದೆ. (Weather Report)
ಇದನ್ನೂ ಓದಿ » ರಸ್ತೆ ಬದಿ ಲಂಚ ಪಡೆಯುತ್ತಿದ್ದ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ, ಎಲ್ಲಿ? ಏನಿದು ಕೇಸ್?
ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















