ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ನಕಲಿ ಬಂಗಾರ ಅಡಮಾನ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಎರಡನೇ ದಿನವು ಜಿಲ್ಲೆಯ ವಿವಿಧೆಡೆ ದಾಳಿ (Raid) ಮುಂದುವರೆಸಿದ್ದಾರೆ. ಶಿವಮೊಗ್ಗ, ತೀರ್ಥಹಳ್ಳಿಯ ಕೆಲವೆಡೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಎಣ್ಣೆ ಹೊಡೆಯೋರು, ಸಿಗರೇಟು ಸೇದೋರಿಗಾಗಿ ಶಿವಮೊಗ್ಗದಲ್ಲೊಂದು ಇಂದಿರಾ ಕ್ಯಾಂಟೀನ್‌

ಶಿವಮೊಗ್ಗದ ಅಚ್ಚುತರಾವ್‌ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಜಿ.ಎನ್.ಸುಧೀರ್‌ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಕೃಷ್ಣಮೂರ್ತಿ ಭಟ್‌ ಮನೆ ಮೇಲು ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೃಷ್ಣಮೂರ್ತಿ ಭಟ್‌ ಅವರು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಆಪ್ತ.

ಇನ್ನೊಂದೆಡೆ ಬೆಂಗಳೂರಿನ ಇ.ಡಿ. ಕಚೇರಿಯಲ್ಲಿ ಆರ್‌.ಎಂ.ಮಂಜುನಾಥ ಗೌಡ ಅವರ ವಿಚಾರಣೆ ಮುಂದುವರೆದಿದೆ.

ED-raid-on-DCC-Bank-Director-Sudhir

Nirantara-Ladies-PG-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment