ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯಲ್ಲಿ ಲಂಚ (BRIBE) ಪಡೆಯುವ ಸಂದರ್ಭ, ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೈಟ್ ಇಂಜಿನಿಯರ್ ಪವನ್ ಎಂಬುವವರಿಂದ ಲಂಚ ಪಡೆಯುವ ಸಂದರ್ಭ ದಾಳಿಯಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ?
ಯೋಜನೆಯೊಂದರ ಬಿಲ್ ಪಾಸ್ ಮಾಡಲು ಮುಖ್ಯ ಕಾರ್ಯನಿರ್ವಾಹಕ ಇಂಜನಿಯರ್ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇವತ್ತು ಹಣ ಪಡೆಯುವ ಸಂದರ್ಭ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಗೊತ್ತಾಗಬೇಕಿದೆ.


LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















