ಶಿವಮೊಗ್ಗ : ಗುಡುಗು, ಗಾಳಿ ಸಹಿತ ಭಾರಿ ಮಳೆಗೆ (rainfall) ಶಿವಮೊಗ್ಗ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಗೆ ಮರದ ರೆಂಬೆಕೊಂಬೆಗಳು ಕಟ್ಟಡಗಳು, ರಸ್ತೆಗೆ ಬಿದ್ದಿರುವ ವರದಿಯಾಗಿದೆ. ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ವಾಹನ ಸವಾರರು ಚಲಿಸುತ್ತಿರುವ ವಾಹನಗಳ ಮೇಲೆ ಸವಾರರು ರೆಂಬೆ, ಕೊಂಬೆಗಳು ಬೀಳಬಹುದು ಎಂಬ ಆತಂಕದಲ್ಲಿದ್ದಾರೆ. ಆದ್ದರಿಂದ ಅಲ್ಲಲ್ಲಿ ಕಟ್ಟಡಗಳ ಅಡಿಯಲ್ಲಿ ನಿಂತು ಮಳೆಯಿಂದ ರಕ್ಷಣೆ ಪಡೆಯುತ್ತಿದ್ದಾರೆ.



ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವು ಕಡೆ ಗುಡುಗು ಸಹಿತ ಜೋರು ಮಳೆ

