ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಧಗೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಶಿವಮೊಗ್ಗ ಸಿಟಿ ಸುತ್ತಮುತ್ತ ಭಾರಿ ಮಳೆಯಾಗಿದ್ದರು ಬೇಸಿಗೆ ಬಿಸಲು ಮತ್ತು ಧಗೆ ಮುಂದುವರೆದಿದೆ. ಹಾಗಾಗಿ ಉಷ್ಣಾಂಶ ಹೆಚ್ಚಳವಾಗಿದೆ. (Weather) (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Nirantara-Ladies-PG-Shimoga.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ
WEATHER-REPORT-SHIMOGA-

Leave a Comment