ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿಕಾರಿಪುರ : ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಅಂಜುಮನ್ ಎ ಇಸ್ಲಾಂ ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯ ಪ್ರತಿಭಟನೆ (Protest) ನಡೆಸಿತು. ಶಿರಾಳಕೊಪ್ಪದ ಪ್ರಮುಖ ರಸ್ತೆಯಲ್ಲಿ ಮುಸ್ಲಿಮರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶಿರಾಳಕೊಪ್ಪದ ಹಿರೇಕೆರೂರು ರಸ್ತೆಯಿಂದ ಪಟ್ಟಣ ಪಂಚಾಯಿತಿವರೆಗೆ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಕ್ಫ್ ಕಾಯ್ದೆ ತಿದ್ದುಪಡಿ ವಿರುದ್ಧ ಭಿತ್ತಿಪತ್ರಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.



ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ವ್ಯಕ್ತಿಯ ಮೃತದೇಹ ಪತ್ತೆ
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

About The Editor
ನಿತಿನ್ ಆರ್.ಕೈದೊಟ್ಲು














