ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಶಿವಮೊಗ್ಗ ಸಿಟಿ ಸುತ್ತಮುತ್ತ ಭಾರಿ ಮಳೆಯಾಗಿದ್ದರು ಬೇಸಿಗೆ ಬಿಸಲು ಮತ್ತು ಧಗೆ ಮುಂದುವರೆದಿದೆ. ಹಾಗಾಗಿ ಉಷ್ಣಾಂಶ ಹೆಚ್ಚಳವಾಗಿದೆ. (Weather)
ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಗ್ರಹಗಳ ಸ್ಥಿತಿ ಏನು? ಪರಿಹಾರಗಳೇನು?
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
