ತೀರ್ಥಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಆಸ್ಪತ್ರೆಗೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ : ಮರ ‍(Tree) ಧರೆಗುರುಳಿ ಬೈಕ್‌ ಸಾವರನೊಬ್ಬ ಗಾಯಗೊಂಡಿದ್ದಾನೆ. ತೀರ್ಥಹಳ್ಳಿಯ ಮೇಲಿನಕುರುವಳ್ಳಿ ಸಮೀಪ ಇಂದು ಸಂಜೆ ಘಟನೆ ಸಂಭವಿಸಿದೆ.

ತೀರ್ಥಹಳ್ಳಿ – ಕೊಪ್ಪ ರಸ್ತೆ ಸಂಪರ್ಕಿಸುವ ಮೇಲಿನಕುರುವಳ್ಳಿ ಸಮೀಪದ ಮರ (Tree) ರಸ್ತೆಗೆ ಬಿದ್ದಿದೆ. ಇದೇ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್‌, ಮರದಡಿಗೆ ಸಿಲುಕಿದ್ದು, ಸವಾರ ಗಾಯಗೊಂಡಿದ್ದಾನೆ. ಕೂಡಲೆ ಸ್ಥಳೀಯರು ಬೈಕ್‌ ಸವಾರನನ್ನು ರಕ್ಷಿಸಿ ಜೆ.ಸಿ.ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

tree-falls-on-a-moving-bike-at-Thirthahalli

ಇದನ್ನೂ ಓದಿ » ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment