ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಆದರೆ ಶಕೆ ಕೂಡ ಜೋರಿದೆ. (Weather Report)
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

LATEST NEWS
- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು





