ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಸುಸೂತ್ರವಾಗಿ ನಡೆಯಿತು. ಶಿವಮೊಗ್ಗದಲ್ಲಿ 21, ಭದ್ರಾವತಿಯಲ್ಲಿ 5 ಹಾಗೂ ಸಾಗರದಲ್ಲಿ 3 ಸೇರಿ ಜಿಲ್ಲೆಯಲ್ಲಿ ಒಟ್ಟು 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.
ಮೊದಲ ದಿನ ಭೌತ ವಿಜ್ಞಾನ ಹಾಗೂ ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆದಿದ್ದು, ಭೌತ ವಿಜ್ಞಾನ ವಿಷಯಕ್ಕೆ 9,511 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 9,215 ಜನ ಪರೀಕ್ಷೆ ಬರೆದರು. 296 ವಿದ್ಯಾರ್ಥಿಗಳು ಗೈರಾಗಿದ್ದರು. ರಸಾಯನ ವಿಜ್ಞಾನ ವಿಷಯಕ್ಕೆ ಒಟ್ಟು 9,511 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 9,214 ಜನ ಪರೀಕ್ಷೆ ಬರೆದರು. 297 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.
ಇವತ್ತು ಗಣಿತ ಹಾಗೂ ಜೀವ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ » ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್, ದಾಖಲಾಯ್ತು ಕೇಸ್, ಏನಿದೆ ವಿಡಿಯೋದಲ್ಲಿ?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






