ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಆಯನೂರು : ಹಾರನಹಳ್ಳಿ ರಸ್ತೆಯಲ್ಲಿರುವ ದರ್ಗಾದ ಬಳಿ ತಿರುವಿನಲ್ಲಿ ರಸ್ತೆ ಅಪಘಾತದಲ್ಲಿ (Accident) ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಜಹೀರುದ್ದೀನ್(55) ಮೃತ.
ಇದನ್ನೂ ಓದಿ » ಡಾಕ್ಟರ್ಗೆ ಆಸೆ ಮೂಡಿಸಿತು ಫೇಸ್ಬುಕ್ ಪೋಸ್ಟ್, ನಂಬಿ ಕ್ಲಿಕ್ ಮಾಡಿದ್ಮೇಲೆ ಕಾದಿತ್ತು ಬಿಗ್ ಶಾಕ್, ಕೋಟಿ ಕೋಟಿ ಮೋಸ
ಸಂಜೆ ಮನೆಯಿಂದ ಸ್ಕೂಟಿಯಲ್ಲಿ ಶುಂಠಿ ವಾಷಿಂಗ್ ಮಿಷನ್ಗೆ ಹೋಗುವ ವೇಳೆ ದಾವಣಗೆರೆ ಮೂಲದ ಇಬ್ಬರು ಯುವಕರು ವೇಗವಾಗಿ ಬೈಕ್ನಲ್ಲಿ ಬಂದು ಜಹೀರುದ್ದೀನ್ ಚಲಾಯಿಸುತ್ತಿದ್ದ ಸ್ಕೂಟಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಇನ್ನೊಂದು ಬೈಕ್ನಲ್ಲಿದ್ದ ದಾವಣಗೆರೆ ಮೂಲದ ಇಬ್ಬರಲ್ಲಿ ಒಬ್ಬರಿಗೆ ತೀವ್ರ ಪೆಟ್ಟಾಗಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್, ದಾಖಲಾಯ್ತು ಕೇಸ್, ಏನಿದೆ ವಿಡಿಯೋದಲ್ಲಿ?

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






