ಶಿವಮೊಗ್ಗದ ವಿವಿಧ ಪೊಲೀಸ್‌ ಠಾಣೆಗಳ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 27 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ (Transferred) ಮಾಡಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಠಾಣೆಗಳಿಂದಲು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯಾಗಿದೆ.

ಯಾರೆಲ್ಲ ಎಲ್ಲಿಗೆ ವರ್ಗವಾಗಿದ್ದಾರೆ?

ಭರತ್‌ ಕುಮಾರ್.‌ ಡಿ.ಆರ್‌ – ಶಿವಮೊಗ್ಗ ಮಹಿಳಾ ಪೊಲೀಸ್‌ ಠಾಣೆಯಿಂದ ವಿನೋಬನಗರ ಪೊಲೀಸ್‌ ಠಾಣೆಗೆ ವರ್ಗಾವಣೆ.

ಸಂತೋಷ್‌ ಎಂ.ಪಾಟೀಲ್‌ – ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದವರನ್ನು ಶಿಕಾರಿಪುರ ಟೌನ್‌ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ.

ಗಾಯತ್ರಿ.ಆರ್‌ – ಆಂತರಿಕ ಭದ್ರತಾ ವಿಭಾಗದಿಂದ ಶಿವಮೊಗ್ಗ ಸಂಚಾರ ವೃತ್ತಕ್ಕೆ ವರ್ಗಾವಣೆಯಾಗಿದ್ದಾರೆ.

ರುದ್ರೇಶ್‌.ಕೆ.ಪಿ – ಶಿಕಾರಿಪುರ ಪೊಲೀಸ್‌ ಠಾಣೆಯಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ.

Police-Van-Jeep-at-Shimoga-Nehru-Road

ಇದನ್ನೂ ಓದಿ » ಶಿವಮೊಗ್ಗ ಸಶಸ್ತ್ರ ಮೀಸಲು ಪಡೆಗೆ ನೂತನ ಡಿವೈಎಸ್‌ಪಿ ನೇಮಕ, ಯಾರದು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment