ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ನಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಏ.19 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಡಿಕೊಪ್ಪ, ಪೊಲೀಸ್ ಲೇಔಟ್, ಅಮೃತ ಲೇಔಟ್, ಗುಡ್ಲಕ್ ಸರ್ಕಲ್, ಎಸ್.ವಿ.ಬಡಾವಣೆ ಎ ರಿಂದ ಎಫ್ ಬ್ಲಾಕ್, ಶಾರದ ಅಂಧರ ಶಾಲೆ, ಅಲ್ ಹರೀಮ್ ಲೇಔಟ್, ರಾಮಕೃಷ್ಣ ಶಾಲೆಯ ಹತ್ತಿರ, ಮಹಿಳಾ ಪಾಲಿಟೆಕ್ನಿಕ್ ಮತ್ತು ಸ್ವಿಮಿಂಗ್ ಪೂಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್, ಅಧಿಕಾರಿ ವಿರುದ್ಧ ಕಂಪ್ಲೇಂಟ್, ಈತನಕ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






