ಶಿವಮೊಗ್ಗ ಲೈವ್
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಶಿವಮೊಗ್ಗ ಸಿಟಿ ಸುತ್ತಮುತ್ತ ಭಾರಿ ಮಳೆಯಾಗಿದ್ದರು ಬೇಸಿಗೆ ಬಿಸಲು ಮತ್ತು ಧಗೆ ಮುಂದುವರೆದಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. (Weather)
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ನಾಲ್ಕು ದಿನ ಮಿನಿಸ್ಟರ್ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
