ನಾಳೆ ಅರ್ಧ ದಿನ ಶಿವಮೊಗ್ಗ ಸಿಟಿ ಬಂದ್, ಅಂಗಡಿ ಮುಂಗಟ್ಟು ಕ್ಲೋಸ್

ಶಿವಮೊಗ್ಗ : ಕಾಶ್ಮೀರದಲ್ಲಿ ಉಗ್ರರ ದಾಳಿಗೆ (Attack) ಸಾವನ್ನಪ್ಪಿದ ಮಂಜುನಾಥ ಅವರ ಮೃತದೇಹ ಗುರುವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಅಂತ್ಯ ಸಂಸ್ಕಾರದ ಹಿನ್ನೆಲೆ ಅರ್ಧ ದಿನ ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.

ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ್‌ ಮನೆ ಸುತ್ತಲು ಬ್ಯಾರಿಕೇಡ್‌, ಪೊಲೀಸ್‌ ಬಂದೋಬಸ್ತ್‌

MLA-SN-Channabasappa-Shimoga.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಪ್ರಮುಖ ಸಂಗತಿಗಳನ್ನು ತಿಳಿಸಿದರು.

Kalleshwara-Enterprises.webp

ಇಲ್ಲಿದೆ ಮೂರು ಪ್ರಮುಖ ಪಾಯಿಂಟ್

MLA-SN-Channabasappa-Shimoga.

Point 1 F1F1F1ಬೆಳಗ್ಗೆ 9 ಗಂಟೆ ಹೊತ್ತಿಗೆ ಮೃತದೇಹ ಬರಲಿದೆ. ಮಧ್ಯಾಹ್ನ 12.30ರವರೆಗೆ ಮನೆ ಬಳಿ ಅಂತಿಮ ವಿಧಿವಿಧಾನ ಮತ್ತು ಸಾರ್ವಜನಿಕ ದರ್ಶನ ಇರಲಿದೆ. ಆ ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದೆ.

Point 2 F1F1F1ಸಾಗರ ರಸ್ತೆ, ಐಬಿ ಸರ್ಕಲ್, ಕುವೆಂಪು ರಸ್ತೆ, ಜೈಲ್ ವೃತ್ತ, ನೆಹರೂ ರಸ್ತೆ, ಬಿ.ಹೆಚ್‌.ರಸ್ತೆ, ಶಂಕರಮಠ ಸರ್ಕಲ್‌ನಿಂದ ರೋಟರಿ ಚಿತಾಗಾರಕ್ಕೆ ತಲುಪಲಿದೆ.
Point 3 F1F1F1ಮಂಜನಾಥ ರಾವ್ ಅವರ ಅಂತ್ಯಸಂಸ್ಕಾರ ಮತ್ತು ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment