ರಿಪ್ಪನ್‌ಪೇಟೆ ಸಮೀಪ ಬೈಕುಗಳು ಡಿಕ್ಕಿ, ತರೀಕೆರೆಯ ವ್ಯಕ್ತಿ ಸಾವು, ಮೂವರಿಗೆ ಗಂಭೀರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್‌ಪೇಟೆ : ಎರಡು ಬೈಕ್‌ಗಳ (Bikes) ನಡುವೆ ಡಿಕ್ಕಿಯಾಗಿ ಒಬ್ಬ ಮೃತಪಟ್ಟಿದ್ದಾರೆ. ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ ಹೊಳೆ ತಿರುವಿನಲ್ಲಿ ಘಟನೆ ನಡೆದಿದೆ. ಮೂವರು ಗಂಭೀರ ಗಾಯಗೊಂಡಿದ್ದಾರೆ. 

ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮದ ಕರಕುಚ್ಚಿ ನಿವಾಸಿ, ಕೂಲಿ ಕಾರ್ಮಿಕ ರಾಜು (42) ಮೃತರು. 

ಹೇಗಾಯ್ತು ಘಟನೆ?

ಭದ್ರಾವತಿ ತಾಲ್ಲೂಕಿನ ಬೊಮ್ಮನಕಟ್ಟೆಯ ಶ್ರೀನಿವಾಸ ಹಾಗೂ ರಾಜು, ಆನೆಗದ್ದೆ ಬಳಿ ಮರ ಕಟಾವ್ ಮಾಡಲು ಬಂದಿದ್ದರು. ಚಿಕ್ಕಜೇನಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮತ್ತೊಂದು ಬೈಕಿನಲ್ಲಿದ್ದ ಕೋಡೂರು ಸಮೀಪದ ಸಿದ್ದಗಿರಿ ಗ್ರಾಮದ ನಿವಾಸಿಗಳಾದ ಚರಣ್ ಹಾಗೂ ಪ್ರೀತಮ್ ಅವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಶಿವಮೊಗ್ಗ ಹಾಗೂ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment