ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ತಾವರೆಚಟ್ನಹಳ್ಳಿ ವಿದ್ಯುತ್‌ ವಿತರಣ ಕೇಂದ್ರದ ವ್ಯಾಪ್ತಿಯ ಕಲ್ಲಾಪುರ ಎನ್.ಜೆ.ವೈ. ಮಾರ್ಗದ ನಿರ್ವಹಣೆ ಸೇರಿದಂತೆ ವಿವಿಧ ಕಾಮಗಾರಿ ಇದೆ. ಈ ಹಿನ್ನೆಲೆ ಏ.25 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕುವೆಂಪುನಗರ, ವಿದ್ಯಾಭಾರತಿ ಕಾಲೇಜ್, ಶಿವಕುಮಾರಸ್ವಾಮಿ ಲೇಔಟ್, ಇನ್ಫ್ರಾ ಲೇಔಟ್, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು.

ಗೋಂದಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಫುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment