NEWS HIGHLIGHTS
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ (Jog Falls) ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಮೇ 1 ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರಿದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗ ಸಿಟಿಯಲ್ಲಿ ಮಂಜುನಾಥ ರಾವ್ ಅಂತಿಮ ಯಾತ್ರೆ, ಹೇಗಿತ್ತು? ಯಾರೆಲ್ಲ ಇದ್ದರು?
