NEWS HIGHLIGHTS
ಶಿವಮೊಗ್ಗ: ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 47 ದ್ವಿಚಕ್ರ ವಾಹನಗಳ ಹರಾಜು (Auction) ನಡೆಸಲು ನ್ಯಾಯಾಲಯ ಆದೇಶಿಸಿದೆ. ಆದ್ದರಿಂದ ಮೇ 9ರಂದು ಬೆಳಗ್ಗೆ 9 ಗಂಟೆಗೆ ತುಂಗಾ ನಗರ ಪೊಲೀಸ್ ಠಾಣೆ ಆವರಣದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಸಾರ್ವಜನಿಕರು ಹರಾಜಿನಲ್ಲಿ ಭಾಗವಹಿಸಬಹುದಾಗಿದೆ ಎಂದು ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ » ಯುವತಿಯ ಫೇಸ್‌ಬುಕ್ ರಿಕ್ವೆಸ್ಟ್ ಒಪ್ಪಿದ ಶಿವಮೊಗ್ಗದ ಉದ್ಯಮಿಗೆ ಮುಂದೆ ಕಾದಿತ್ತು ಶಾಕ್

