ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆಯಲ್ಲಿ (House) ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ವಸ್ತುಗಳು ಭಾಗಶಃ ಸುಟ್ಟು ಹೋಗಿವೆ. ಬಸವನಗುಡಿ 5ನೇ ತಿರುವಿನಲ್ಲಿರುವ ಚೌಡಪ್ಪ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಪೊಲೀಸ್ ರೂಟ್ ಮಾರ್ಚ್, ಎಲ್ಲೆಲ್ಲಿ ಸಾಗಿತು, ಕಾರಣವೇನು?
ಮನೆಯಿಂದ ದಟ್ಟ ಹೊಗೆ ಹೊರಬರುತ್ತಿತ್ತು. ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.



LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?