ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ನಗರ ಉಪವಿಭಾಗ ಘಟಕ–2ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 3ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಭದ್ರಾವತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. (Power cut)
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆ, ತುಸು ತಂಪಾದ ವಾತಾವರಣ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹಳೇನಗರ, ತಾಲ್ಲೂಕು ಕಚೇರಿ ರಸ್ತೆ, ಹನುಮಂತನಗರ, ಬಸವೇಶ್ವರ ವೃತ್ತ, ಮಾರುಕಟ್ಟೆ, ಕೋಟೆ, ಕಂಚಿಬಾಗಿಲು, ಲಕ್ಷ್ಮಿ ನರಸಿಂಹ ದೇವಸ್ಥಾನದ ಬೀದಿ ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯತ್ ವ್ಯತ್ಯಯ ಆಗಲಿದೆ.
ಮೇ 4ರಂದು ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮೇ 4ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಹಳೇನಗರ, ರಂಗಪ್ಪ ವೃತ್ತ, ಚನ್ನಗಿರಿ ರಸ್ತೆ, ಸರ್ಕಾರಿ ಆಸ್ಪತ್ರೆ ಪ್ರದೇಶ, ಭೂತನಗುಡಿ, ತರೀಕೆರೆ ರಸ್ತೆ, ಗಾಂಧಿ ವೃತ್ತ, ಕೋಡಿಹಳ್ಳಿ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















