ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಬೆಳಗ್ಗೆ ಅಪಘಾತ, ಅದೃಷ್ಟವಶಾತ್‌ ಪರಾದ ಇಬ್ಬರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್‌ (Divider) ಮೇಲೆ ಹಾರಿ ನಿಂತಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ನಿದಿಗೆ ಸಮೀಪ ಘಟನೆ ಸಂಭವಿಸಿದೆ. ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆ ಹಾರಿ, ಮಣ್ಣಿಗೆ ಗುದ್ದಿಕೊಂಡು ನಿಂತಿದೆ. ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ.

ಇನ್ನು, ಕಾರು ಅಪಘಾತದ ರಭಸಕ್ಕೆ ಹಾರಿದ ಮಣ್ಣು, ಕಲ್ಲು ಎದುರಿನಿಂದ ಬರುತ್ತಿದ್ದ ಕ್ಯಾಂಟರ್‌ ಲಾರಿಗೆ ತಾಗಿದ್ದು, ಗಾಜು ಪುಡಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Car-mishap-at-Shimoga-Bhadravathi-road.

Arya-PU-College-Shimoga.

ಇದನ್ನೂ ಓದಿ » ಸುಹಾಸ್‌ ಶೆಟ್ಟಿ ಹತ್ಯೆ, ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರೋಶ, ಎಲ್ಲೆಲ್ಲಿ ಪ್ರತಿಭಟನೆಯಾಯ್ತು? ಯಾರೆಲ್ಲ ಏನೆಲ್ಲ ಹೇಳಿದರು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 3, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment