ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್ಪೇಟೆ: ಕೆರೆ ಏರಿ ಮೇಲಿನ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ (Mishap) ಓರ್ವ ಯುವಕ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಸವಾರನಿಗೆ ಗಂಭೀರ ಗಾಯವಾಗಿದೆ. ಅರಸಾಳು ಕೆರೆ ಏರಿ ಮೇಲೆ ಘಟನೆ ಸಂಭವಿಸಿದೆ.

ಅರಸಾಳು ಗ್ರಾಮದ ಅನೂಪ್ (22) ಮೃತ ದುರ್ದೈವಿ. ಮೆಡಿಕಲ್ ರೆಪ್ ಅನೂಪ್ ಸೇರಿ ಇಬ್ಬರು ಒಂದೇ ಬೈಕಿನಲ್ಲಿ ರಿಪ್ಪನ್ಪೇಟೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಅನೂಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಮೃತದೇಹವನ್ನು ರಿಪ್ಪನ್ಪೇಟೆಯ ಆಸ್ಪತ್ರೆಗೆ ರವಾನಿಸಲಾಗಿದೆ.
ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ನಿರ್ಮಾಣ ಹಂತದ ಸರ್ಕಾರಿ ನೌಕರರ ಭವನಕ್ಕೆ ಮಧ್ಯಾಹ್ನ ಬಂದ ಸೂಪರ್ವೈಸರ್ಗೆ ಕಾದಿತ್ತು ಶಾಕ್, ಆಗಿದ್ದೇನು?

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





