ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಅಡಿಕೆಗೆ (Adike) ಕೆಂಪು ಮೂತಿ ಹುಳು ಬಾಧೆ ಶುರುವಾಗಿದೆ. ಸೊರಬ ಮತ್ತು ಸಾಗರ ಭಾಗದ ಅಡಿಕೆ ತೋಟಗಳಲ್ಲಿ ಇವು ಕಾಣಿಸುತ್ತಿವೆ. ಇದರಿಂದ ರೈತರಿಗೆ ಸಮಸ್ಯೆಯಾಗಿದೆ. ಇವುಗಳ ನಿರ್ವಹಣಾ ಕುರಿತು ಶಿವಮೊಗ್ಗದ ನವುಲೆಯಲ್ಲಿರುವ ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ನಾಗರಾಜಪ್ಪ ಅಡಿವಪ್ಪರ್ ಮಾಹಿತಿ ನೀಡಿದ್ದಾರೆ.

4 ರಿಂದ 5 ವರ್ಷದ ತೋಟದಲ್ಲಿ ಇದರ ಬಾಧೆ ಹೆಚ್ಚಾಗಿದೆ. ಗರಿಗಳು ಹಳದಿಯಾಗಿ ಬಾಡಿದಂತೆ ಕಾಣಿಸುತ್ತದೆ. ಕಾಂಡದ ಭಾಗದಲ್ಲಿ ರಂಧ್ರಗಳಾಗಿ ಕಂದು ಬಣ್ಣದ ರಸ ಸೋರುತ್ತದೆ. ತೀವ್ರ ಹಾನಿಗೊಳಗಾದ ಮರಗಳಲ್ಲಿ ಕಾಂಡದ ಭಾಗದಲ್ಲಿ ನಾರಿನ ಅಂಶ ಹೊರಬರುತ್ತದೆ. ಹಾನಿಗೊಳಗಾದ ಮರಗಳನ್ನು ಸೀಳಿ ನೋಡಿದಾಗ ವಿವಿಧ ಹಂತದ ಹುಳುಗಳನ್ನು ಕಾಣಬಹುದು. ಇದರಿಂದ ಬೆಳವಣಿಗೆ ಕುಂಠಿತವಾಗುತ್ತದೆ. ತೀವ್ರಹಾನಿಗೊಳಗಾದ ಮರಗಳು ಗಾಳಿ, ಮಳೆಗೆ ಬೀಳುತ್ತವೆ ಎಂದು ಅವರು ತಿಳಿಸಿದ್ದಾರೆ.
[su_note note_color=”#f1f1f1″ text_color=”#000000″ radius=”0″]
ನಿರ್ವಹಣಾ ಕ್ರಮಗಳು
[su_divider top=”no” style=”dotted” divider_color=”#f1f1f1″ link_color=”#000000″ size=”2″ margin=”5″]
- ಹುಳುವಿನ ಕಡೆ ಒಂದು ರಂಧ್ರವನ್ನು ಮಾಡಿ ಅದಕ್ಕೆ 4 ಮಿ.ಲೀ ಕ್ಲೊರಾಂಟ್ರಿನಿಲಿಪ್ರೋಲ್ 18.5 ಎಸ್.ಸಿ ಅಥವಾ 4 ಮಿ.ಲೀ ಇಂಡಾಕ್ಸಾಕಾರ್ಬ 14.5 ಎಸ್.ಸಿ ನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸುರಿಯಬೇಕು.

[su_divider top=”no” style=”dotted” divider_color=”#696969″ link_color=”#000000″ size=”2″ margin=”5″]
- ಸುಳಿಯಲ್ಲಿರುವ ರಂಧ್ರದಲ್ಲಿಯೂ ಕೂಡ ಇದನ್ನು ಸುರಿಯಬೇಕು.
[su_divider top=”no” style=”dotted” divider_color=”#696969″ link_color=”#000000″ size=”2″ margin=”5″]
- ಶೇ.5ರ ಮೆಲಾಥಿಯಾನ್ ಪುಡಿ ಹಾಗೂ ಮರಳು ಸಮಪ್ರಮಾಣದಲ್ಲಿ ಬೆರೆಸಿ ಏಪ್ರಿಲ್ – ಮೇ ಹಾಗೂ ಸೆಪ್ಟೆಂಬರ್–ಅಕ್ಟೋಬರ್ ತಿಂಗಳುಗಳಲ್ಲಿ ಎಲೆಯ ಸಂದುಗಳಲ್ಲಿ ಹಾಕಬೇಕು.
[su_divider top=”no” style=”dotted” divider_color=”#696969″ link_color=”#000000″ size=”2″ margin=”5″]
- ಯಾವುದೇ ಮರಗಳ ಕಾಂಡದಲ್ಲಿ ಗಾಯಗಳಾಗದಂತೆ ಎಚ್ಚರವಹಿಸಬೇಕು. ಗಾಯಗಳಾಗಿದ್ದಲ್ಲಿ 5.0 ಮಿ.ಲೀ ಕ್ಲೋರೋಫೈರಿಫಾಸ್ 20 ಇ.ಸಿ ಸಂದುಗಳಲ್ಲಿ ಹಾಕಿ ಮಣ್ಣಿನ ಮಿಶ್ರಣದಿಂದ ಮುಚ್ಚಬೇಕು.
[su_divider top=”no” style=”dotted” divider_color=”#696969″ link_color=”#000000″ size=”2″ margin=”5″]
- ಕ್ಲೊರಾಂಟ್ರಿನಿಲಿಪ್ರೊಲ್ 18.5 ಎಸ್.ಸಿ (2 ಮಿ.ಲೀ + 500 ಮಿ.ಲೀ ನೀರು) ಅಥವಾ ಇಂಡಾಕ್ಸಾಕಾರ್ಬ 77.78 ಎಸ್.ಸಿ (2 ಮಿ.ಲೀ + 500 ಮಿ.ಲೀ ನೀರು) ಬೇರುಗಳ ಮುಖಾಂತರ ಕೊಡಬೇಕು.
[su_divider top=”no” style=”dotted” divider_color=”#696969″ link_color=”#000000″ size=”2″ margin=”5″]
- ಪ್ರತಿ ಹೆಕ್ಟೇರ್‌ಗೆ ಒಂದರಂತೆ ಮೋಹಕ ಬಲೆಯನ್ನು ಇಡಬೇಕು ಮತ್ತು 6 ತಿಂಗಳಿಗೊಮ್ಮೆ ಲ್ಯೂರ್‌ನ್ನು ಬದಲಾಯಿಸಬೇಕು.[/su_note]
ಇದನ್ನೂ ಓದಿ » ಶಿವಮೊಗ್ಗದಲ್ಲಿ ಏಳು ದಿನದ ಗಡುವು, ತಪ್ಪಿದರೆ ನೀರಿನ ಸಂಪರ್ಕ ಕಡಿತದ ಎಚ್ಚರಿಕೆ

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು