ಧಗಧಗ ಹೊತ್ತು ಉರಿದ ವಿದ್ಯುತ್‌ ಕಂಬದಲ್ಲಿದ್ದ ಕೇಬಲ್‌, ಸ್ಥಳೀಯರಲ್ಲಿ ಆತಂಕ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

The-Team-PU-College-scaled

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಶಿಕಾರಿಪುರ: ಶಾರ್ಟ್‌ ಸರ್ಕ್ಯೂಟ್‌ನಿಂದ (Short Circuit) ವಿದ್ಯುತ್‌ ಕಂಬದಲ್ಲಿದ್ದ ಕೇಬಲ್‌ ಹೊತ್ತಿ ಉರಿದಿದೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಆತಂಕ ಉಂಟಾಗಿತ್ತು.

ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಮಂಚಿನಕೊಪ್ಪ ವಡ್ಡಿಗೇರೆ ಬಳಿ ಘಟನೆ ಸಂಭವಿಸಿದೆ. ವಿದ್ಯುತ್‌ ಕಂಬದಲ್ಲಿ ಅಳವಡಿಸಿದ್ದ ಕೇಬಲ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತು ಉರಿದಿದೆ. ರಸ್ತೆಯಲ್ಲಿ ಹೋಗುವವರು ಇದನ್ನು ಗಮನಿಸಿ ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ » ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್‌?

Cable-Wire-burnt-at-manchikere-vaddigere

Arya-PU-College-Shimoga.

Leave a Comment