ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಸಾಗರ ತಾಲೂಕಿನ ಐವರು (Five) ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಜಿಲ್ಲೆ ಕುಸುಗಲ್‌ ಸಮೀಪದ ಇಂಗಳಹಳ್ಳಿ ಕ್ರಾಸ್‌ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ.

The-Team-PU-College-scaled

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ವೇತಾ (29), ಅಂಜಲಿ (26), ಸಂದೀಪ್‌ (26), ವಿಠ್ಠಲ (55), ಶಶಿಕಲಾ (40) ಮೃತರು.

ಹೊಟೇಲ್‌ ವ್ಯಾಪಾರಕ್ಕೆಂದು ಕುಟುಂಬದವರು ಬಾಗಲಕೋಟೆಗೆ ತೆರಳುತ್ತಿದ್ದು ಎನ್ನಲಾಗಿದೆ. ಈ ವೇಳೆ ಹುಬ್ಬಳ್ಳಿ – ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

car-truck-mishap-at-hubli-five-member-succumbed

ಇದನ್ನೂ ಓದಿ » ಶಿವಮೊಗ್ಗದಲ್ಲೂ ಇದ್ದಾರಾ ಪಾಕಿಸ್ತಾನಿಯರು?, ‘ಪಾಕ್‌ ಪ್ರಜೆಗಳನ್ನು ಹೊರಗಟ್ಟಲು ಕಾಂಗ್ರೆಸ್‌ ಉದಾಸೀನʼ, ಸಂಸದ ಬೇಸರ

Arya-PU-College-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 6, 2025 at 11:58 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 6, 2025

Leave a Comment