ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಆರೋಪಿಯೊಬ್ಬನ ಕಾಲಿಗೆ ಪೊಲೀಸರು (Police) ಗುಂಡು ಹಾರಿಸಿದ್ದಾರೆ.

ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್ನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಳೆದ ರಾತ್ರಿ ಕ್ರಿಕೆಟ್ ವಿಚಾರವಾಗಿ ನಡೆದ ಜಗಳದಲ್ಲಿ ಅರುಣ್ ಎಂಬಾತನ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಅರುಣ್ ಕುಮಾರ್ ಆರೋಪಿಯಾಗಿದ್ದ. ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು


LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






