ಶಿವಮೊಗ್ಗದಲ್ಲಿ ಉಷ್ಣಾಂಶ ಹೆಚ್ಚಳ, ಬಿಸಿಲು, ಧಗೆಗೆ ಜನ ಹೈರಾಣು, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿದೆ. ಫ್ಯಾನು, ಎ.ಸಿ ಇಲ್ಲದೆ ಜನರು ಮನೆ, ಕಚೇರಿ, ಅಂಗಡಿಗಳಲ್ಲಿ ಇರಲು ಸಾಧ್ಯವಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಇವತ್ತು ಕೂಡ ಉಷ್ಣಾಂಶ ಹೆಚ್ಚಿರುವ ಸಾಧ್ಯತೆ ಇದೆ. (Weather Report) (ಈ ಸುದ್ದಿಯನ್ನು ಇನ್ನು 33 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

The-Team-PU-College-scaled

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ತಾಲೂಕುಗರಿಷ್ಠ ತಾಪಮಾನಕನಿಷ್ಠ ತಾಪಮಾನ
ಶಿವಮೊಗ್ಗ3422
ಭದ್ರಾವತಿ3422
ತೀರ್ಥಹಳ್ಳಿ3425
ಸಾಗರ3526
ಹೊಸನಗರ3526
ಸೊರಬ3526
ಶಿಕಾರಿಪುರ3526

ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಏನೇನು ಸಮಸ್ಯೆಗೆ, ಏನೆಲ್ಲ ಪರಿಹಾರವಿದೆ?

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
WEATHER-REPORT-SHIMOGA-

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment