NEWS HIGHLIGHTS
ಶಿವಮೊಗ್ಗ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಶಿವಮೊಗ್ಗದ ರೈಲ್ವೆ ನಿಲ್ದಾಣ ಮತ್ತು ಪ್ರಮುಖ ಬಸ್ ನಿಲ್ದಾಣ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಆವರಣದಲ್ಲಿ ಆಟೋರಿಕ್ಷಾ ಪ್ರೀ-ಪೇಯ್ಡ್ (Pre Paid) ಕೌಂಟರ್ ತೆರೆಯಲು ಅರ್ಜಿ ಆಹ್ವಾನಿಸಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಗರದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಹೊಳೆಹೊನ್ನೂರು ಪೊಲೀಸರಿಂದ ಚನ್ನಗಿರಿಯ ಬೆಂಕಿ ರಾಮಪ್ಪ ಅರೆಸ್ಟ್, ಕಂತೆ ಕಂತೆ ದುಡ್ಡು ವಶಕ್ಕೆ, ಏನಿದು ಕೇಸ್?


