ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ನಗರದ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ರಾತ್ರಿ 9.30ರಿಂದ ಬೆಳಗ್ಗೆ 5.30ರವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಿ (Restricted) ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಬೆಳಗ್ಗೆ 5.30 ರಿಂದ ರಾತ್ರಿ 9.30 ರವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಗೃಹರಕ್ಷಕ ಸಿಬ್ಬಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

SLV-BOOK-SHOP-SHIMOGA

ಇದನ್ನೂ ಓದಿ » ಶಿವಮೊಗ್ಗದ ಮೂರು ಕಡೆ ಆಟೋ ಪ್ರೀ-ಪೇಯ್ಡ್‌ ಕೌಂಟರ್‌ ತೆರೆಯಲು ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸೋದು ಹೇಗೆ?

JNNCE-ADMISSION-2025-26

The-Team-PU-College-scaled

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment