ಲಕ್ಕಿನಕೊಪ್ಪ ಬಳಿ ಸಿಕ್ಕಿಬಿದ್ದ ಯುವಕರಿಗೆ ನಾಲ್ಕು ವರ್ಷ ಜೈಲು, 25 ಸಾವಿರ ರೂ. ದಂಡ, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಪಲ್ಸರ್‌ ಬೈಕ್‌ನಲ್ಲಿ ಗಾಂಜಾ ಸೇಗಿಸುತ್ತಿದ್ದ ಆರೋಪ ಸಾಬೀತಾಗಿದ್ದು ಐದು ಅಪರಾಧಿಗಳಿಗೆ ನಾಲ್ಕು ವರ್ಷ ಜೈಲು (Jail) ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಲಾಗಿದೆ.

ಜೀವನ್.ಎಂ, ಸರೋನ.ಎಂ, ಜೀವನ್.ಕೆ, ನಿತಿನ್.ಎಸ್ ಅಲಿಯಾಸ್‌ ಕಡ್ಡಿ ಮತ್ತು ಮುರುಗ.ಎಲ್ ಶಿಕ್ಷೆಗೊಳಗಾಗಿದ್ದಾರೆ. ಬೈಕಲಿನಲ್ಲಿ 3 ಕೆ.ಜಿ 380 ಗ್ರಾಂ ಗಾಂಜಾ ಸಾಗಿಸುವಾಗ ಡಿವೈಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. (ಈ ಸುದ್ದಿಯ ಮತ್ತಷ್ಟು ಭಾಗ ಜಾಹೀರಾತಿನ ಕಳೆಗಿದೆ)

SLV-BOOK-SHOP-SHIMOGA

JNNCE-ADMISSION-2025-26

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ ನಾಯಕ್‌ ವಿಚಾರಣೆ ನಡೆಸಿದರು. ಆರೋಪ ಸಾಬೀತಾಗಿದ್ದು ಐವರಿಗೆ ಶಿಕ್ಷೆ ವಿಧಿಸಲಾಗಿದೆ. ಸರ್ಕಾರಿ ಅಭಿಯೋಜಕ ಸುರೇಶ್ ಕುಮಾರ್ ಎ.ಎಂ ವಾದ ಮಂಡಿಸಿದ್ದರು.

The-Team-PU-College-scaled

ಇದನ್ನೂ ಓದಿ » ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment