ಹೊಳೆಹೊನ್ನೂರು: ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಕೊಲೆಯಾಗಿದೆ. ಹೇಮಣ್ಣ (68) ಹತ್ಯೆಯಾದವರು. (Holehonnur murder)
ಹೇಮಣ್ಣ ಮೇಲೆ ಈ ಹಿಂದೆಯು ದಾಳಿಯಾಗಿತ್ತು. ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಇನ್ನು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.




ಇದನ್ನೂ ಓದಿ » ಶಿವಮೊಗ್ಗ, ಹೊಸನಗರ ಕೃಷಿ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ




ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
