ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ದಾಟಿ ಪಕ್ಕದ ಮನೆಯ ಅಂಗಳಕ್ಕೆ ಪಲ್ಟಿ (Roll Over) ಹೊಡೆದು ಬಿದ್ದಿದೆ. ರಾಣೆಬೆನ್ನೂರು ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಜಯನಗರ ಸಮೀಪ ನಡೆದಿದೆ.
ಗೋವಾದಿಂದ ಬಂದ ಕಾರು ಜಯನಗರ ಶರಾವತಿ ನದಿ ಕ್ರಾಸ್ನಲ್ಲಿ ನಿಯಂತ್ರಣ ತಪ್ಪಿದೆ. ರಸ್ತೆ ದಾಟಿ ಮರಕ್ಕೆ ತಾಗಿದೆ. ನಂತರ ಪಕ್ಕದಲ್ಲಿದ್ದ ಮನೆ ಅಂಗಳಕ್ಕೆ ಪಲ್ಟಿ ಹೊಡೆದು ಬಿದ್ದಿದೆ.

ಕಾರಿನಲ್ಲಿ ಮೂರು ಮಂದಿ ಪ್ರಯಣಿಸುತ್ತಿದ್ದು ಸಣ್ಣ ಪುಟ್ಟ ಗಾಯವಾಗಿದೆ. ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ಪೊಲೀಸರು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?



LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು





