ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ತಂಪು ತಂಪಾಗಲಿದೆಯಾ ವಾತಾವರಣ? ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (Weather Report)

ಈಗಾಗಲೇ ಜಿಲ್ಲೆಯಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಸೆಕೆ ಕೂಡ ವಿಪರೀತ ಇದೆ. ಜೋರು ಮಳೆಯಾದರೆ ತಾಪಮಾನ ತುಸು ಇಳಿಕೆಯಾಗಲಿದೆ. ವಾತಾವರಣ ತಂಪಾಗಿರಲಿದೆ. ಆಗುಂಬೆಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

SLV-BOOK-SHOP-SHIMOGA

ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ?

ಶಿವಮೊಗ್ಗ ತಾಲುಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

JNNCE-ADMISSION-2025-26

ಹೊಸನಗರ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸೊರಬ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment