ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕೋಣಂದೂರು: ಮುಖ್ಯರಸ್ತೆ ವಿಸ್ತರಣೆ ಕಾಮಗಾರಿ ಹಿನ್ನೆಲೆ ಮೇ 12ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕೋಣಂದೂರಿನ ಸಿ.ಕೆ.ರಸ್ತೆ, ಸಿಟಿ ಬಜಾರ್, ಸೊನಗಾರಕೇರಿ, ಮಂಜುನಾಥ ಅಕ್ಕಿ ಗಿರಣಿ, ಪೆಟ್ರೋಲ್ ಬಂಕ್, ಮಸೀದಿ ಹಾಗೂ ಸುತ್ತಲಿನ ಪ್ರದೇಶಗಳು.
ಇದನ್ನೂ ಓದಿ » ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?



LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





