ಸೊರಬದಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಬಾಲಕ ಸೇರಿ ಮೂವರಿಗೆ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ: ಚಲಿಸುತ್ತಿದ್ದ ಬೈಕ್‌ಗೆ (Moving Bike) ಕಾರು ಡಿಕ್ಕಿಯಾಗಿ ಬಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಸೊರಬ ಪಟ್ಟಣದ ಹೊಸಪೇಟೆ ಹಕ್ಲು ಸರ್ಕಲ್‌ ಬಳಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

ಕಾಸವಾಡಿಕೊಪ್ಪದ ಪ್ರಶಾಂತ್‌, ಪತ್ನಿ ಕುಸುಮಾ, ಪುತ್ರ ಗಗನ್‌ ಗಾಯಗೊಂಡಿದ್ದಾರೆ. ಗುಂಡಶೆಟ್ಟಿಕೊಪ್ಪದಿಂದ ಕಾಸವಾಡಿಗೆ ಬೈಕಿನಲ್ಲಿ ತೆರಳುತಿದ್ದರು. ಈ ಸಂದರ್ಭ ಕಾರು ಡಿಕ್ಕಿ ಹೊಡೆದಿದೆ. ಪ್ರಶಾಂತ್‌ ಅವರ ಎಡಗಾಲು, ಕೈಗೆ ಕಾಗೆ ತೀವ್ರ ಗಾಯವಾಗಿದೆ. ಕೂಡಲೆ ಅವರನ್ನು ಸೊರಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು.

SLV-BOOK-SHOP-SHIMOGA

ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-ADMISSION-2025-26

ಇದನ್ನೂ ಓದಿ » ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment