ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಜೋಗ ಜಲಪಾತಕ್ಕೆ (Jog Falls) ಭೇಟಿ ನೀಡುತ್ತಿದ್ದಾರೆ. ಕಾಮಗಾರಿಗಳ ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

ಇವತ್ತು ಬೆಳಗ್ಗೆ 11 ಗಂಟೆಗೆ ಸಚಿವ ಮಧು ಬಂಗಾರಪ್ಪ ಸಾಗರಕ್ಕೆ ಭೇಟಿ ನೀಡಲಿದ್ದಾರೆ. ತಾಲೂಕು ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್‌ ಛಾವಣಿ, ಮೂಲ ಸೌಕರ್ಯಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.

SLV-BOOK-SHOP-SHIMOGA

ಮಧ್ಯಾಹ್ನ 2 ಗಂಟೆಗೆ ಜೋಗ ಜಲಪಾತಕ್ಕೆ ಭೇಟಿ ನೀಡಲಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

JNNCE-ADMISSION-2025-26

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ತಂಪು ತಂಪಾಗಲಿದೆಯಾ ವಾತಾವರಣ? ಎಷ್ಟಿರುತ್ತೆ ತಾಪಮಾನ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment