ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ಎರಡು ಕಾರುಗಳು ಮುಖಾಮುಖಿ (head-on) ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊಸ ಅಗ್ರಹಾರ ಸಮೀಪ ಘಟನೆ ಸಂಭವಿಸಿದೆ.

ಅಕ್ಲಾಪುರದ ಹುಲ್ಲತ್ತಿಯ ಸುರೇಶ್‌, ಸುರೇಖಾ ಮತ್ತು ರಾಜಕಮಲ್‌ ಎಂಬುವವರು ಗಾಯಗೊಂಡಿದ್ದಾರೆ. ತಮ್ಮೂರಿನಿಂದ ಕಮ್ಮರಡಿಗೆ ಕಾರಿನಲ್ಲಿ ತೆರಳುತ್ತಿದ್ದರು. ಹೊಸ ಅಗ್ರಹಾರ ಬಳಿ ಎದುರಿನಿಂದ ಬಂದ ಕಿಯಾ ಕಾರು ಸುರೇಶ್‌ ಅವರು ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

SLV-BOOK-SHOP-SHIMOGA

ಗಾಯಾಳುಗಳಿಗೆ ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಸುರೇಶ್‌ ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-ADMISSION-2025-26

ಇದನ್ನೂ ಓದಿ » ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 12, 2025

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment