ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಣಹವೆ, ವಿವಿಧೆಡೆ ಮಳೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಫ್ಯಾನು, ಎ.ಸಿ ಇಲ್ಲದೆ ಮನೆ, ಮಳಿಗೆ, ಕಚೇರಿಗಳಲ್ಲಿ ಇರಲು ಸಾಧ್ಯವೇ ಇಲ್ಲದಷ್ಟು ಸೆಕೆ ಇದೆ. Weather Report

ಇವತ್ತು ಜಿಲ್ಲೆಯ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಆಗುಂಬೆಯಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ?

SLV-BOOK-SHOP-SHIMOGA

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಒಣ ಹವೆ ಮತ್ತು ಸಾಧಾರಣ ಮಳೆ ಸಾಧ್ಯತೆ ಇದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆ ಸಾಧ್ಯತೆ.

JNNCE-ADMISSION-2025-26

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆ ಸಾಧ್ಯತೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment