ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report)
ಆಗುಂಬೆಯಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ.

ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಒಣ ಹವೆ ಮತ್ತು ಸಾಧಾರಣ ಮಳೆ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆ ಸಾಧ್ಯತೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆ ಸಾಧ್ಯತೆ.
ಇದನ್ನೂ ಓದಿ » ಶಿವಮೊಗ್ಗದ JNN ಇಂಜಿನಿಯರಿಂಗ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ಕೋಟಾದ ಸೀಟುಗಳು ಲಭ್ಯ

LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















