ಶಿವಮೊಗ್ಗ ಲೈವ್
ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು (Truck) ನದಿಗೆ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ.
ಇದನ್ನೂ ಓದಿ » ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.com/news/shivamogga-city/back-to-school-offer-in-shimoga/" target="_blank" rel="nofollow noopener">ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ

ಈ ಸುದ್ದಿಯನ್ನೂ ಓದಿ
ಹೊಸನಗರದ ಶಿಕ್ಷಕಿಗೆ ರಾಷ್ಟ್ರಪ್ರಶಸ್ತಿ, ಯಾರದು? ಮಿನಿಸ್ಟರ್ ಏನಂದ್ರು?
ಹುಲಿಕಲ್ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಾರಾಹಿ ಪಿಕಪ್ ಡ್ಯಾಮ್ ಹಿನ್ನೀರಿನಲ್ಲಿ ಮುಳುಗಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಲಾರಿಯಲ್ಲಿದ್ದ ಚಾಲಕ ಪಾರಾಗಿದ್ದಾನೆ.

ಜೋಳದ ಲೋಡ್ ತುಂಬಿಕೊಂಡು ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಲಾರಿ ತೆರಳುತ್ತಿತ್ತು. ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



ಇದನ್ನೂ ಓದಿ » ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

