ಶಿವಮೊಗ್ಗದಲ್ಲಿ ಎರಡು ದಿನ ಮಾವು, ಹಲಸಿನ ಮೇಳ, ಎಲ್ಲಿ ನಡೆಯುತ್ತೆ? ಎಲ್ಲೆಲ್ಲಿಂದ ಹಣ್ಣು ಬರಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವಿನೋಬನಗರದ 100 ಅಡಿ ರಸ್ತೆಯಲ್ಲಿರುವ ಎಪಿಎಂಸಿ ಪ್ರಾಂಗಣದಲ್ಲಿ ಮಾವು ಮತ್ತು ಹಲಸಿನ ಮೇಳ ‍(Fruits Mela) ಆಯೋಜಿಸಲಾಗಿದೆ. ಮೇ 24 ಮತ್ತು 25ರಂದು ಮೇಳ ನಡೆಯಲಿದೆ. ರಾಜ್ಯದ ವಿವಿಧೆಡೆಯ ಹತ್ತಕ್ಕೂ ಹೆಚ್ಚು ತಳಿಯ ಹಣ್ಣುಗಳು ಇಲ್ಲಿ ಲಭ್ಯವಿರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

Sarkari-Naukarara-Sanga-Sports-

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಪ್‌ಕಾಮ್ಸ್‌ ಅಧ್ಯಕ್ಷ ಆರ್‌.ವಿಜಯಕುಮಾರ್‌, ಹಾಪ್‌ಕಾಮ್ಸ್‌, ರಾಜ್ಯ ಸಹಕಾರಿ ತೋಟಗಾರಿಕಾ ಮಾರಾಟ ಮಹಾಮಂಡಳದ ಸಹಯೋಗದಲ್ಲಿ ಮಾವು ಮತ್ತು ಹಲಸಿನ ಮೇಳ ಆಯೋಜಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆಯ ಹತ್ತಕ್ಕೂ ಹೆಚ್ಚು ಬಗೆಯ ಹಣ್ಣುಗಳು ಇಲ್ಲಿ ದೊರೆಯಲಿವೆ. ಸಖರಾಯಪಟ್ಟಣದಿಂದ ಹಲಸು ಬರಲಿದೆ ಎಂದರು.

Fruits-mela-by-Hopcoms-in-Shimoga-city.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾವು ಮತ್ತು ಹಲಸಿನ ಹಣ್ಣಿನ ಮೇಳ ಉದ್ಘಾಟಿಸಲಿದ್ದಾರೆ. ದೊಡ್ಡ ಸಂಖ್ಯೆಯ ಜನರು ಈ ಮೇಳದಲ್ಲಿ ಭಾಗವಹಿಸಿ ವಿವಿಧ ತಳಿಯ ಹಣ್ಣುಗಳನ್ನು ಖರೀದಿಸಬಹುದಾಗಿದೆ.ಆರ್‌.ವಿಜಯಕುಮಾರ್‌, ಹಾಪ್‌ಕಾಮ್ಸ್‌ ಅಧ್ಯಕ್ಷ

SLV-BOOK-SHOP-SHIMOGA

ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ ಹಾಪ್‌ಕಾಮ್ಸ್‌ ಉಪಾಧ್ಯಕ್ಷ ನಾಗೇಶ ನಾಯ್ಕ್‌, ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್‌, ನಿರ್ದೇಶಕ ಉಂಬ್ಳೆಬೈಲು ಮೋಹನ್‌, ಮುನಿಸ್ವಾಮಿ, ಕಾಳರಾಜ್‌ ಇದ್ದರು.

Fruits-mela-by-Hopcoms-in-Shimoga-city.

Fruits-mela-by-Hopcoms-in-Shimoga-city.

ಇದನ್ನೂ ಓದಿ » ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2025

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

Leave a Comment