ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಾಲು ನೋವಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹೊರ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು (Bike Theft) ಎಂದು ಆರೋಪಿಸಿ ದೂರು ನೀಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ದಾವಣಗೆರೆ ಜಿಲ್ಲೆಯ ಜಗಳೂರಿನ ಶರತ್ ಬಾಬು ಎಂಬುವವರಿಗೆ R15 ಬೈಕ್ ಕಳ್ಳತನವಾಗಿದೆ. ಶರತ್ ಬಾಬು ಅವರು ಹಿಂದೆ ಬೈಕಿನಿಂದ ಬಿದ್ದು ಕಾಲು ನೋವಾಗಿತ್ತು. ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಬೈಕನ್ನು ಮೆಗ್ಗಾನ್ ಆಸ್ಪತ್ರೆ ಮುಂಭಾಗ ನಿಲ್ಲಿಸಿದ್ದರು.

ಚಿಕಿತ್ಸೆ ಪಡೆದು ಹೊರ ಬಂದಾಗ ಬೈಕ್ ಇರಲಿಲ್ಲ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






