ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಭಾರತದ ಯೋಧರ ಆತ್ಮಸ್ಥೈರ್ಯ ಹೆಚ್ಚಿಸಲು ಸಾಗರದಲ್ಲಿ ವಿಜಯ ಸಿಂದೂರ ತಿರಂಗ ಯಾತ್ರೆ ನಡೆಸಲಾಗುತ್ತದೆ. ಮೇ 19ರಂದು ಸಂಜೆ 4ಗಂಟೆಯಿಂದ ಯಾತ್ರೆ ಆರಂಭವಾಗಲಿದೆ. ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದ (Flag) ಮೆರವಣಿಗೆ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರತಾಳು ಹಾಲಪ್ಪ, ಮಹಾಗಣಪತಿ ದೇವಸ್ಥಾನದಿಂದ ತಿರಂಗ ಯಾತ್ರೆ ಹೊರಡಲಿದೆ. ಲಿಂಬೂ ಸರ್ಕಲ್, ಎಸ್.ಎನ್.ನಗರ ಸರ್ಕಲ್ ಮೂಲಕ ಸಾಗರ ಹೊಟೇಲ್ ಸರ್ಕಲ್ ತಲುಪಲಿದೆ. ಅಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಸಲಾಗುತ್ತದೆ. 10 ಸಾವಿರ ಜನ ಸೇರುವ ನಿರೀಕ್ಷೆ ಇದೆ.

ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಪ್ರಮುಖರಾದ ಟಿ.ಡಿ.ಮೇಘರಾಜ್, ದೇವೇಂದ್ರಪ್ಪ, ಸಂತೋಷ್ ಶಿವಾಜಿ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















