ಮೈಸೂರು ಇಂಟರ್‌ಸಿಟಿ ರೈಲಿಗೆ ಸಿಲುಕಿ ಶಿವಮೊಗ್ಗದಲ್ಲಿ ಎತ್ತು, ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರೈಲಿಗೆ ಸಿಲುಕಿ ಎತ್ತು ಮತ್ತು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು – ತಾಳಗುಪ್ಪ ಇಂಟರ್‌ಸಿಟಿ (Intercity) ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ತಾಲೂಕು ಕೊನಗವಳ್ಳಿ ಬಳಿ ಘಟನೆ ನಡೆದಿದೆ. ದನ ಮೇಯಿಸುತ್ತಿದ್ದ ಕೊನಗವಳ್ಳಿ ನಿವಾಸಿ ತಿಮ್ಮೇಶ್‌ (35) ಮೃತಪಟ್ಟಿದ್ದಾರೆ. ತಿಮ್ಮೇಶ್‌ ಜೊತೆಗೆ ಎತ್ತು ಕೂಡ ರೈಲಿಗೆ ಸಿಲುಕಿ ಮೃತಪಟ್ಟಿದೆ. ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SLV-BOOK-SHOP-SHIMOGA

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment