ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್ಪೇಟೆ: ಕಾರಗೋಡು ಗ್ರಾಮದ ಸೃಜನ್ (19) ಮನೆಯಲ್ಲಿ (House) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯವರೆಲ್ಲಾ ಸಂಬಂಧಿಕರ ಮದುವೆಗೆಂದು ತೀರ್ಥಹಳ್ಳಿಗೆ ತೆರಳಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?


LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






