ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್)ನಲ್ಲಿ ಒಂದು ವರ್ಷದ ಅಪ್ರೆಂಟಿಸ್ (apprentice) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಫಿಟ್ಟರ್, ಟರ್ನರ್, ಮಷಿನಿಸ್ಟ್ ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ(ಕೋಫಾ), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್ಸಿ ಪ್ರೋಗ್ರಾಮರ್ ಕಂ ಆಪರೇಟರ್ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ಆಸಕ್ತರು ಎಸ್ಎಸ್ಎಲ್ಸಿ, ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯೆಂಟ್ ಕಾರ್ಡ್, ಪಾಸ್ ಪೋರ್ಟ್ ಸೈಜಿನ 4 ಫೋಟೊಗಳನ್ನು ಒಳಗೊಂಡ ಎಲ್ಲ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೊನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ, ಇಲ್ಲಿ ಜೂನ್ 4ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿ ಮತ್ತು ಅರ್ಜಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂ.08182 255293, 9380663606, 9901914601 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















