ಶಿವಮೊಗ್ಗದ ಹವಾಮಾನ | 20 ಮೇ 2025 | ಇವತ್ತು ಎಷ್ಟಿರುತ್ತೆ ತಾಪಮಾನ? ಎಲ್ಲೆಲ್ಲಿ ಮಳೆಯಾಗಲಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಉತ್ತಮ ಮಳೆಯಾಗಿದೆ. ಇವತ್ತೂ ವರ್ಷಧಾರೆ ಮುಂದುವರೆಯುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report)

ಇನ್ನೊಂದೆಡೆ ಜಿಲ್ಲೆಯಲ್ಲಿ ತಾಪಮಾನ ತುಸು ಹೆಚ್ಚಳವಾಗುವ ಸಾಧ್ಯತೆ ಇದೆ. ಆಗುಂಬೆಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

SLV-BOOK-SHOP-SHIMOGA

ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

JNNCE-ADMISSION-2025-26

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment