ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ (jewels) ಕಳ್ಳತನ ಮಾಡಲಾಗಿದೆ. ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಡಿ ಬ್ಲಾಕ್‌ನಲ್ಲಿರುವ ಪ್ರವೀಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಪ್ರವೀಣ ತಮ್ಮ ಪತ್ನಿಯೊಂದಿಗೆ ಶಿಕಾರಿಪುರದಲ್ಲಿರುವ ತಮ್ಮ ಸಂಬಂಧಿಯ ಮನೆಯಲ್ಲಿ ಪೂಜೆಗೆ ತೆರಳಿದ್ದರು. ಮರುದಿನ ಬೆಳಗ್ಗೆ 6 ಗಂಟೆ ಹೊತ್ತಿಗೆ ಅಕ್ಕಪಕ್ಕದ ಮನೆಯವರು ಕರೆ ಮಾಡಿ ಮನೆ ಬಾಗಿಲಿನ ಬೀಗ ಒಡೆದು ಕಳ್ಳತನ ಮಾಡಲಾಗಿದೆ ಎಂದು ತಿಳಿಸಿದ್ದರು. ಕೂಡಲೆ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಚಿನ್ನಾಭರಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.‌

SLV-BOOK-SHOP-SHIMOGA

ಮನೆಯ ಬೀರುವಿನಲ್ಲಿಟ್ಟಿದ್ದ 5 ಸಾವಿರ ರೂ. ನಗದು, 20 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-ADMISSION-2025-26

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment